Thursday, December 2, 2021

ಲಾಕ್ ಡೌನ್ ವೇಳೆಯಲ್ಲೂ ರಾಜ್ಯದಲ್ಲಿ ಜನಸಂಚಾರ, ಮೋದಿ ಅತೃಪ್ತಿ

Follow Us

ಬೆಂಗಳೂರು: ಕರ್ನಾಟಕದಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗಿಲ್ಲ ಎಂದು ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ಜಾರಿಯಲ್ಲಿದ್ದರೂ ಕರ್ನಾಟಕದಲ್ಲಿ ಜನ ಸಂಚಾರವಿದ್ದು, ಖರೀದಿ ಸ್ಥಳದಲ್ಲಿ ಜನಸಂದಣಿ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಜತೆಗಿನ ಚರ್ಚೆಯ ವೇಳೆ ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಲಾಕ್ ಡೌನ್ ವೇಳೆಯಲ್ಲೂ ಜನಸಂಚಾರ ಜಾಸ್ತಿಯಾಗಿದೆ. ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಂಡು ಜನಸಂದಣಿ ನಿಯಂತ್ರಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!