Tuesday, April 13, 2021

ರಾಜ್ಯದಲ್ಲಿ ಚುನಾವಣೆ ಮುಂದೂಡಿಕೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿದ್ದ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
ಶಿಕ್ಷಕರ ಕ್ಷೇತ್ರದ 2 ಹಾಗೂ ಪದವೀಧರ ಕ್ಷೇತ್ರದ 2 ಒಟ್ಟು ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಪಕ್ಷಗಳ ಮನವಿಗೆ ಆಯೋಗ ಸ್ಪಂದಿಸಿದ್ದು ಚುನಾವಣೆ ಮುಂದೂಡಲು ನಿರ್ಧರಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!