Wednesday, October 5, 2022

ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Follow Us

newsics.com
ಬೆಂಗಳೂರು: ಪೊಲೀಸ್ ಕಾನ್’ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) 2007 ಮತ್ತು ಪೊಲೀಸ್ ಕಾನ್ ಸ್ಟೇಬಲ್ (ಸಿವಿಲ್) (ಕಲ್ಯಾಣ ಕರ್ನಾಟಕ) (ಪುರುಷ ಮತ್ತು ಮಹಿಳಾ) 358 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ನಡೆಸುವ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಪಿಎಸ್ ಟಿ /ಇಟಿ ಪರೀಕ್ಷೆಯನ್ನು ಕಾರಣಾಂತರಗಳಿಂದ ನಡೆಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಮುಂದಿನ ಆದೇಶದವರೆಗೂ ಈ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ವಿಷಯದ ಕುರಿತು ಅಭ್ಯರ್ಥಿಗಳಿಗೆ ಮೊಬೈಲ್ ಸಂದೇಶ ಕಳುಹಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

ಸಿದ್ದರಾಮಯ್ಯ, ತೇಜಸ್ವಿ ಸೂರ್ಯ, ನಟ ದರ್ಶನ್’ಗೆ ತಲಾ 250 ರೂ. ದಂಡ

ಶತಮಾನಗಳ ಹಿಂದಿನ ಸೈನಿಕನ ಸಂದೇಶ ಪತ್ರ ಪತ್ತೆ

ಹಂಪಿಗೆ ಭೇಟಿ ನೀಡಿದ ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!