Saturday, November 26, 2022

ಪವರ್ ಬ್ಯಾಂಕ್ ಆ್ಯಪ್ ಮೂಲಕ ಭಾರೀ ವಂಚನೆ: 11 ಆರೋಪಿಗಳ ಸೆರೆ

Follow Us

newsics.com

ಬೆಂಗಳೂರು: ಚೀನಾ ಮೂಲದ ಪವರ್ ಬ್ಯಾಂಕ್ ಆ್ಯಪ್ ಮೂಲಕ ಸಾವಿರಾರು ಮಂದಿಗೆ ಸುಮಾರು 300 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಲ್ಲಿ ನಾಲ್ಕು ಮಂದಿ ಚೀನಾ ಮತ್ತು ಟಿಬೇಟ್ ಪ್ರಜೆಗಳಾಗಿದ್ದಾರೆ. ವಂಚನೆ ಪ್ರಕರಣದ ಸೂತ್ರಧಾರ ಅನಸ್ ಅಹಮ್ಮದ್ ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಅನಸ್ ಅಹಮ್ಮದ್ ಪತ್ನಿ ಚೀನಾ ಪ್ರಜೆಯಾಗಿದ್ದಾಳೆ.

ಕೇರಳ ಮೂಲದ ವಕೀಲರೊಬ್ಬರು ಈ ಆರೋಪಿಗಳಿಗೆ ನೆರವು ನೀಡಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಟಿ ಅಯಿಷಾ ಸುಲ್ತಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು: ಬಿಜೆಪಿಗೆ ಹಲವರ ರಾಜೀನಾಮೆ

 

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!