newsics.com
ಬೆಂಗಳೂರು: ನಾಳೆಯಿಂದ (ಅ.16) ಅಕ್ಟೋಬರ್ 22ರವರೆಗೆ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಫೀಡರ್ಗಳು ಹಾಳಾಗಿವೆ, ತುರ್ತು ನಿರ್ವಹಣೆ ಮಾಡಬೇಕಾಗಿರುವುದರಿಂದ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ ಸೇರಿದಂತೆ ಇತರ ವಿತರಣಾ ವಲಯದ ವ್ಯವಸ್ಥೆ ದುರ್ಬಲವಾಗಿದೆ. ಸರಿಯಾದ ವಿತರಣಾ ಮೂಲಸೌಕರ್ಯದ ಕೊರತೆ, ಅದರ ಅಸಮರ್ಪಕ ಕಾರ್ಯಾಚರಣೆ ಮತ್ತು ನಿರ್ವಹಣೆ ಹಿನ್ನೆಲೆಯಲ್ಲಿ ಪವರ್ ಕಟ್ ಮಾಡಲಾಗುತ್ತಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ, ಇಂದು ನಾಡದೇವಿಯ ಮೆರವಣಿಗೆ