Saturday, February 27, 2021

ವಿದ್ಯುತ್ ಕಾಯಿಲ್ ತಗುಲಿ ಗರ್ಭಿಣಿ ಸಾವು

newsics.com
ದಾವಣಗೆರೆ: ವಿದ್ಯುತ್ ಕಾಯಿಲ್ ತಗುಲಿ ಗರ್ಭಿಣಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ ಬಸವರಾಜ್(23) ಮೃತ ಗರ್ಭಿಣಿ. ಸ್ನಾನಕ್ಕೆಂದು ನೇತ್ರಾವತಿ ನೀರು ಕಾಯಿಸಲು ವಿದ್ಯುತ್ ಕಾಯಿಲ್ ಹಾಕಿದ್ದರು. ಈ ವೇಳೆ ಅಚಾನಕ್ ಆಗಿ ವಿದ್ಯುತ್ ತಗುಲಿ ಗರ್ಭಿಣಿ ನೇತ್ರಾವತಿ ಸಾವಿಗೀಡಾಗಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ

ಮತ್ತಷ್ಟು ಸುದ್ದಿಗಳು

Latest News

ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ

Newsics.com ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ. ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ...

20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು

newsics.com ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ  ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...

ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು

newsics.com ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
- Advertisement -
error: Content is protected !!