ಪ್ರಿ ವೆಡ್ಡಿಂಗ್ ಫೋಟೊಶೂಟ್ ದುರಂತ; ಬಿಗಿ ಕ್ರಮಕ್ಕೆ ಪೊಲೀಸರ ನಿರ್ಧಾರ

newsics.com ‌ಮೈಸೂರು: ಮುಡುಕುತೊರೆಯ ಕಾವೇರಿ ನದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೊ ಶೂಟ್ ದುರಂತ ಹಿನ್ನೆಲೆಯಲ್ಲಿ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.ಭವಿಷ್ಯದಲ್ಲಿ ಇಂತಹ ದುರಂತ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತ ಹಾಗೂ ಪೊಲೀಸರು ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲೇ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ.ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ತೆಪ್ಪದ ಮಾಲೀಕರೊಂದಿಗೆ ಸಭೆ … Continue reading ಪ್ರಿ ವೆಡ್ಡಿಂಗ್ ಫೋಟೊಶೂಟ್ ದುರಂತ; ಬಿಗಿ ಕ್ರಮಕ್ಕೆ ಪೊಲೀಸರ ನಿರ್ಧಾರ