ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

newsics.com ಟಿ. ನರಸೀಪುರ (ಮೈಸೂರು): ಕಾವೇರಿ ನದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೊ ಶೂಟ್‌ ಮಾಡುವ ವೇಳೆ ತೆಪ್ಪ ಮುಳುಗಿ ವಧು, ವರ ಜಲಸಮಾಧಿಯಾಗಿದ್ದಾರೆ.ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡು ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು (28), ಶಶಿಕಲಾ (20) ಮೃತರು. ನ.22ರಂದು ವಿವಾಹ ನಿಶ್ಚಯವಾಗಿತ್ತು. ತಿ.ನರಸೀಪುರ ತಾಲೂಕಿನ ಮುಡುಕುತೊರೆ ಬಳಿ ಪ್ರಿ ವೆಡ್ಡಿಂಗ್ ಫೋಟೊಶೂಟ್ ಮಾಡುತ್ತಿದ್ದರು. ಕಾವೇರಿ ನದಿ ಮಧ್ಯೆ ಫೋಟೋ ತೆಗೆಸಿಕೊಳ್ಳಲು ಯೋಜನೆ ಹಾಕಿದ್ದರು. ಮದುವೆ ಹುಡುಗ, ಹುಡುಗಿಗೆ … Continue reading ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು