ಕನ್ನಡ ಅನುಷ್ಠಾನಕ್ಕೆ ಬಲ‌ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ

newsics.com ಬೆಂಗಳೂರು: ಎಲ್ಲ ಹಂತಗಳಲ್ಲಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್ ವಿಧೇಯಕವನ್ನು ಮಂಡಿಸಿದರು. ಆಡಳಿತ ಕನ್ನಡ ಜಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದು ಸೇರಿದಂತೆ ಶಿಸ್ತು ಕ್ರಮಗಳ ಅನುಷ್ಠಾನಕ್ಕಾಗಿ ವಿವಿಧ ಹಂತಗಳಲ್ಲಿ ಜಾರಿ ಪ್ರಾಧಿಕಾರ ರಚನೆ ಮಾಡುವುದಕ್ಕೆ ಈ ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಕೈಗಾರಿಕೆಗಳು, … Continue reading ಕನ್ನಡ ಅನುಷ್ಠಾನಕ್ಕೆ ಬಲ‌ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ