Wednesday, October 5, 2022

ಡಿ.31ರವರೆಗೆ ಖಾಸಗಿ ಶಾಲೆ ಆರಂಭಿಸದಿರಲು ಒಕ್ಕೂಟ ನಿರ್ಧಾರ

Follow Us

NEWSICS.COM

ಮೈಸೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗದ ಕಾರಣ ಕೆಲವು ಖಾಸಗಿ ಶಾಲೆಗಳು ಡಿ.31ರವರೆಗೆ ತರಗತಿಗಳನ್ನು ಪ್ರಾರಂಭಿಸದಿರಲು ನಿರ್ಧರಿಸಿದೆ.

ಮೈಸೂರು, ಮಂಡ್ಯ, ಕೊಡಗು, ಹಾಸನ,ಜಾಮರಾಜನಗರ ಜಿಲ್ಲೆಗಳ ಖಾಸಗಿ ಶಾಲೆಗಳ ಒಕ್ಕೂಟ ಈ ತೀರ್ಮಾನ ಕೈಗೊಂಡಿದ್ದು, ಶಿಕ್ಷಣ ಸಚಿವರಿಗೂ ಪತ್ರದ ಮೂಲಕ ತಿಳಿಸಿದ್ದಾರೆ.

ಪಕ್ಕದ ಆಂಧ್ರದಲ್ಲಿ ಶಾಲಾಮಕ್ಕಳಿಗೆ ಸೋಂಕು ದೃಢಪಟ್ಟಿರಿವುದನ್ನು ಗಮನದಲ್ಲಿಟ್ಟುಕೊಂಡು ಡಿ.31ರವರೆಗೆ ಶಾಲೆಗಳನ್ನು ತೆರೆಯದಿರಲು ನಿರ್ಧರಿಸಿದೆ ಎನ್ನಲಾಗಿದೆ.

ಕಂಪಿಸಿದ ಭೂಮಿ : 4.2ರಷ್ಟು ತೀವ್ರತೆ ದಾಖಲು

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!