Sunday, December 5, 2021

ಉದ್ಯಮಿ, ನಿರ್ಮಾಪಕ ಕಪಾಲಿ ಮೋಹನ್ ಆತ್ಮಹತ್ಯೆ

Follow Us

ಬೆಂಗಳೂರು: ಡಾ.ರಾಜ್ ಕುಟುಂಬದೊಂದಿಗೆ ಒಡನಾಟ ಹೊಂದಿದ್ದ ಉದ್ಯಮಿ, ನಿರ್ಮಾಪಕ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಮಾನಸಿಕವಾಗಿ ನೊಂದಿದ್ದ ಮೋಹನ್, ಬೆಂಗಳೂರು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಹೊಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಗಂಗಮ್ಮನಗುಡಿ ಪೊಲೀಸರ ಭೇಟಿ,ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!