Monday, April 12, 2021

ರಾಕ್ ಲೈನ್ ವೆಂಕಟೇಶ್ ಗೆ ಕೊರೋನಾ ಸೋಂಕು, ಹಲವರಲ್ಲಿ ಆತಂಕ

ಬೆಂಗಳೂರು: ಖ್ಯಾತ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ. ಸಂಸತ್ ಸದಸ್ಯೆ ಸುಮಲತಾ ಅವರ ಆಪ್ತರಾಗಿರುವ ರಾಕ್ ಲೈನ್ ವೆಂಕಟೇಶ್, ಸಮಲತಾ ಅವರು ಇತ್ತೀಚೆಗೆ ಪಾಲ್ಗೊಂಡ ಸಮಾರಂಭವೊಂದರಲ್ಲಿ ಕಾಣಿಸಿಕೊಂಡಿದ್ದರು.

ಸುಮಲತಾ ಅವರ ಬೆನ್ನಹಿಂದೆಯೇ ರಾಕ್ ಲೈನ್ ವೆಂಕಟೇಶ್ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಆತಂಕ ಸೃಷ್ಟಿಸಿದೆ. ಸ್ನೇಹಿತರ ಅಪಾರ ಬಳಗ ಹೊಂದಿರುವ ರಾಕ್ ಲೈನ್ ವೆಂಕಟೇಶ್ ಇತ್ತೀಚಿನ ದಿನಗಳಲ್ಲಿ ಹಲವರನ್ನು ನೇರ ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದರು.

ಇದೀಗ ರಾಕ್ ಲೈನ್ ಕೊರೋನಾ ಸೋಂಕಿಗೆ ತುತ್ತಾಗಿರುವುದು ಎಲ್ಲರಲ್ಲಿ ಆತಂಕ ಸೃಷ್ಟಿಸಿದೆ. ಕೊರೋನಾ ಪರೀಕ್ಷೆಗೆ ಒಳಪಡಲು ಅವರ ಅನೇಕ ಸ್ನೇಹಿತರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!