Wednesday, July 6, 2022

ಆ.5ರಂದು ಮಂಗಳೂರಲ್ಲಿ ನಿಷೇಧಾಜ್ಞೆ

Follow Us

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭೂಮಿಪೂಜೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಗಸ್ಟ್ 5 ರಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕೋಟ್ಯಂತರ ಭಾರತೀಯರ ಕನಸು ನನಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಲವು ಹಿಂದೂಪರ ಸಂಘಟನೆಗಳು ಸಂಭ್ರಮಾಚರಣೆ ಹಮ್ಮಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಗರ ಪೊಲೀಸ್ ಆಯುಕ್ತರು ಏಪ್ರಿಲ್ 5 ರಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಅಂದು ಯಾವುದೇ ಚಟುವಟಿಕೆ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದ್ದು, ಶಾಂತಿ ಕದಡುವ ಪ್ರಯತ್ನ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಸಿದ್ದಾರೆ.

ಭೂಮಿಪೂಜೆ ವೇದಿಕೆಯಲ್ಲಿ ಮೋದಿ ಸೇರಿ ನಾಲ್ವರ ಉಪಸ್ಥಿತಿ

ಮತ್ತಷ್ಟು ಸುದ್ದಿಗಳು

vertical

Latest News

ಲಿಂಗಾಯಿತ ಸಂಪ್ರದಾಯದಂತೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಲಾಗಿದೆ. ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಇಬ್ಬರು ಸ್ವಾಮೀಜಿಗಳು...

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್ ಪರವಾಗಿ ಹೋರಾಟ ಮಾಡುತ್ತಿದ್ದರು. ಬಂದೂಕು ಬಳಕೆಯಲ್ಲಿ...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...
- Advertisement -
error: Content is protected !!