Friday, January 21, 2022

ಬೆಂಗಳೂರಿನಲ್ಲಿ ಬೃಹತ್ ವೇಶ್ಯಾವಟಿಕೆ ಜಾಲ ಬಯಲು: ಆರು ಯುವತಿಯರ ರಕ್ಷಣೆ

Follow Us

Newsics.com

ಬೆಂಗಳೂರು:  ರಾಜಧಾನಿಯಲ್ಲಿ ಸಕ್ರಿಯವಾಗಿದ್ದ ಬೃಹತ್ ವೇಶ್ಯಾವಟಿಕೆ ಜಾಲವನ್ನು ಸಿಸಿಬಿ ಭೇದಿಸಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಅಧಿಕಾರಿಗಳು ಈ ಸಂಬಂಧ ದಾಳಿ ನಡೆಸಿದ್ದಾರೆ. ಆರು ಯುವತಿಯರನ್ನು ರಕ್ಷಿಸಲಾಗಿದೆ. ವೇಶ್ಯಾವಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ.

ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈ ಮಾಹಿತಿ ನೀಡಿದ್ದಾರೆ.  ರಕ್ಷಿಸಲಾದ ಯುವತಿಯರು ಹೊರ ರಾಜ್ಯದವರಾಗಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!