newsics.com
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.
26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಮೀಸಲಾತಿಗೆ ಅನುಗುಣವಾಗಿ ಪ್ರಕಟಿಸಲಾಗಿದೆ.
ರಾಜ್ಯದ ವಿವಿಧ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಹುದ್ದೆಗೆ ಕಳೆದ ಮಾರ್ಚ್‌ನಲ್ಲಿ (2022) ಪರೀಕ್ಷೆ ನಡೆಸಲಾಗಿತ್ತು. 33,379 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸಂದರ್ಶನ ಇಲ್ಲದೇ ಅಂಕಗಳ ಆಧಾರದಲ್ಲೇ ನೇಮಕ ಪ್ರಕ್ರಿಯೆ ನಡೆಸಲಾಗಿತ್ತು.
ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್
ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ
ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ
ಅಕಾಲಿಕ ಮಳೆ ಎಫೆಕ್ಟ್: ಗಗನಕ್ಕೇರಿತು ವೀಳ್ಯದೆಲೆ ಬೆಲೆ, ಗ್ರಾಹಕರು ಕಂಗಾಲು