newscics.com
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಪರಾರಿಯಾಗಿದ್ದ ಆರೋಪಿ ಪಿಎಸ್ಐ ನವೀನ್ ಎಂಬಾತನ ಬಂಧನವಾಗಿದೆ.
ಕಳೆದ ಎಂಟು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಗಿದ್ದ ನವೀನ್ ಪ್ರಸಾದ್ ನನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಸಿಐಡಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರದಲ್ಲಿ ಪಿಎಸ್ಐ ಹರೀಶ್ ಜತೆ ಸಂಪರ್ಕ ಹೊಂದಿದ್ದ ನವೀನ್ ಪ್ರಸಾದ್ ಅಕ್ಟೋಬರ್ ತಿಂಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದರು.
ಹಿರಿಯ ಅಧಿಕಾರಿಯ ಕಿರುಕುಳ ತಡೆಯಲಾಗದೆ ರಾಷ್ಟ್ರಪತಿಗೆ ಪತ್ರ ಬರೆದ ಬೆಂಗಳೂರು ಪೊಲೀಸರು
ಮಾಡಾಳ್ ಬಂಧನ ; ನಂಗೆ ಎದೆ ನೋವು ಎಂದು ಹೈಡ್ರಾಮ!