ಹೋಟೆಲ್‍ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಜ್ಯೋತಿಷಿ ಕೊಲೆ, ಬಿಗುವಿನ ಸ್ಥಿತಿ

newsics.com ಕಲಬುರಗಿ: ಹೋಟೆಲ್‍ನಲ್ಲಿ ಗ್ರಾಹಕರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಜ್ಯೋತಿಷಿಯ ಹತ್ಯೆಯಲ್ಲಿ ಅಂತ್ಯವಾಗಿದೆ.ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹಳಕರ್ಟಿ ಗ್ರಾಮದ ಸುರೇಶ ಭೀಮರಾವ್ ವಾಸ್ಟರ್ (58) ಕೊಲೆಯಾದ ಜ್ಯೋತಿಷಿ.ಹಳಕರ್ಟಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಾಜಕೋಟ್’ನಲ್ಲಿ ಜ್ಯೋತಿಷ್ಯ ಹೇಳಿಕೊಂಡು ಜೀವನ ನಡೆಸುತ್ತಿರುವ ಸುರೇಶ ವಾಸ್ಟರ್, ಹಳಕರ್ಟಿ ಗ್ರಾಮದಲ್ಲಿ ಸ್ವಂತ ಜಮೀನು ಮತ್ತು ಮನೆ ಹೊಂದಿದ್ದಾರೆ. ಜಮೀನು ನೋಂದಣಿ ಹಿನ್ನೆಲೆಯಲ್ಲಿ ಗುರುವಾರ ಕುಟುಂಬ … Continue reading ಹೋಟೆಲ್‍ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಜ್ಯೋತಿಷಿ ಕೊಲೆ, ಬಿಗುವಿನ ಸ್ಥಿತಿ