Monday, September 27, 2021

ಉಪಮುಖ್ಯಮಂತ್ರಿಗಳಾಗಿ ಆರ್. ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ

Follow Us

newsics.com
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮೂವರು ಡಿಸಿಎಂಗಳ ಹೆಸರು ಘೋಷಣೆ ಮಾಡಲಾಗಿದೆ.

ಆರ್‌.ಅಶೋಕ್‌, ಗೋವಿಂದ ಕಾರಜೋಳ ಹಾಗೂ ಬಿ.ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.

ನಾಳೆ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಅವರೊಂದಿಗೆ ನೂತನ ಡಿಸಿಎಂಗಳೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

 

ಸೂಪರ್ ಸಿಎಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಯಡಿಯೂರಪ್ಪ?

 

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!