Tuesday, April 13, 2021

ಆರ್ . ಅಶೋಕ್ ಹೆಗಲಿಗೆ ಬೆಂಗಳೂರು ಕೊರೋನಾ ನಿಯಂತ್ರಣ ಉಸ್ತುವಾರಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ನಿಯಂತ್ರಿಸುವ ಪ್ರಮುಖ ಜವಾಬ್ದಾರಿಯನ್ನು ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ವಹಿಸಿಕೊಡಲಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಬೆಂಗಳೂರು ನಗರದ  ಶಾಸಕರ ಜತೆ ಅಶೋಕ್ ಹೊಂದಿರುವ ನಿಕಟ ಒಡನಾಟ ಹಾಗೂ ಇನ್ನಿತರ ಅಂಶಗಳನ್ನು ಪರಿಗಣಿಸಿ ಈ ತೀರ್ಮಾನಕ್ಕೆ ಬರಲಾಗಿದೆ..ಗುರುವಾರ ಬೆಂಗಳೂರಿನಲ್ಲಿ  113 ಮಂದಿಗೆ ಕೊರೋನಾ ಸೋಂಕು ತಗುಲಿತ್ತು. ಪೊಲೀಸರು ಕೂಡ  ಬೆಂಗಳೂರಿನಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!