Wednesday, March 3, 2021

ತುಪ್ಪದ ಬೆಡಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ

Newsics.com

ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಇಂದು ಪರಪ್ಪನ ಅಗ್ರಹಾರ ಜೈಲ್ಲಿನಿಂದ ಬಿಡುಗಡೆಯಾಗಲಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರತಿ ಅವರ ವಕೀಲರ ಕೈ ಸೇರಿದ್ದು, ಇಂದು ಎನ್ ಡಿ ಪಿಎಸ್  ನ್ಯಾಯಾಲಯದಲ್ಲಿ ಕಾನೂನಾತ್ಮಕ ಕ್ರಮಗಳು ಪೂರ್ಣಗೊಂಡ ಬಳಿಕ  ರಾಗಿಣಿ ಜೈಲ್ಲಿನಿಂದ ಹೊರ ಬರಲಿದ್ದಾರೆ.

ರಾಜ್ಯ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಳ್ಳಿಹಾಕಿದ್ದ ಹಿನ್ನೆಲೆಯಲ್ಲಿ  ರಾಗಿಣಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಕಳೆದ 142 ದಿನಗಳಿಂದ ರಾಗಿಣಿ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಾಲಿ ಮೂಡ್ ನಲ್ಲಿ ನಟಿ ಕೀರ್ತಿ ಸುರೇಶ್

 

 

ಮತ್ತಷ್ಟು ಸುದ್ದಿಗಳು

Latest News

ಕಾನೂನು ಹೋರಾಟಕ್ಕೆ ರಮೇಶ್ ಜಾರಕಿಹೊಳಿ ಸಿದ್ಧತೆ, ಅಜ್ಞಾತ ಸ್ಥಳದಲ್ಲಿ ಕಾರ್ಯತಂತ್ರ

newsics.com ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಚಿಸಿರುವ ಸೆಕ್ಸ್ ಸಿಡಿ ಹಿನ್ನೆಲೆಯಲ್ಲಿ ಪದಚ್ಯುತಿ ಭೀತಿ ಎದುರಿಸುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಕಾನೂನು ಸಮರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಅಜ್ಞಾತ...

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು ಆರಂಭವಾಗಲಿದೆ. ಆರ್ಬಿಟಲ್‌ ಅಸೆಂಬ್ಲಿ ಕಾರ್ಪೊರೇಷನ್‌ (ಒಎಸಿ)...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...
- Advertisement -
error: Content is protected !!