Wednesday, October 5, 2022

ಹೊಸ ಬಟ್ಟೆಗಾಗಿ ಜೈಲಿನಲ್ಲಿ ರಾಗಿಣಿ- ಸಂಜನಾ ಕಣ್ಣೀರು…

Follow Us

newsics.com
ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿ ಜೈಲು ಸೇರಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ದೀಪಾವಳಿಗೆ ಹೊಸ ಬಟ್ಟೆಗಾಗಿ ಜೈಲಿನಲ್ಲಿ ರಂಪಾಟ ಮಾಡಿದ್ದಾರೆ.
ಹೊಸ ಬಟ್ಟೆ ಕೊಡಿ, ಅಥವಾ ನಮ್ಮ ಮನೆಯವರನ್ನು ಕರೆಸಿ ಎಂದು ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಜೈಲಿನಲ್ಲಿರುವ ಸಂಜನಾ ಮತ್ತು ರಾಗಿಣಿ ಕಳೆದ 50ಕ್ಕೂ ಹೆಚ್ಚು ದಿನದಿಂದ ಪೋಷಕರನ್ನು ನೋಡಿಲ್ಲದೆ ದೀಪಾವಳಿ ನೆಪ‌ ಮಾಡಿಕೊಂಡು‌ ಹೊಸ ಬಟ್ಟೆ ಕೊಡಿ ಇಲ್ಲಾ ನಮ್ಮ ಮನೆಯವರನ್ನು ಕರೆಸಿ ಎಂದು ಬೇಡಿಕೆಯಿಟ್ಟು ಅತ್ತು ಕರೆದಿದ್ದಾರೆ.
ದೀಪಾವಳಿ ಹಬ್ಬಕ್ಕೆ ನಮಗೆ ಬಟ್ಟೆ ಕೊಟ್ಟು ಹೋಗಲು ನಮ್ಮ ಪೋಷಕರನ್ನು ಬಿಡಿ ಎಂದು ನಟಿ ಮಣಿಯರು ಕಣ್ಣೀರು ಹಾಕಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಶ್ವೇತಭವನದಿಂದ ನಿರ್ಗಮನ ಸುಳಿವು ನೀಡಿದ ಟ್ರಂಪ್

ಪಾಕ್’ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಮತ್ತೋರ್ವ ಯೋಧ ಹುತಾತ್ಮ, 3 ನಾಗರಿಕರ ಸಾವು

ಸೇತುವೆಯಿಂದ ನದಿಗೆ ಬಿದ್ದ ಬಸ್: ಒಂದೇ ಕುಟುಂಬದ ಐವರ ಸಾವು, 8 ಮಂದಿಗೆ ಗಾಯ

ರಾಜ್ಯದಲ್ಲಿ ಒಂದೇ ದಿನ 2154 ಮಂದಿಗೆ ಕೊರೋನಾ ಸೋಂಕು, 17 ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!