Tuesday, October 4, 2022

ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿಗೆ ಬೆನ್ನು ನೋವು

Follow Us

ಬೆಂಗಳೂರು: ಮಾದಕ ದ್ರವ್ಯ ಹಗರಣದಲ್ಲಿ ಜೈಲು ಸೇರಿರುವ ಚಂದನವನದ ನಟಿ ರಾಗಿಣಿ ದ್ವಿವೇದಿ ಬೆನ್ನು ನೋವು ಮತ್ತು ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಜೈಲಿನಲ್ಲಿ ಇರುವ ಆಸ್ಪತ್ರೆಯಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಇನ್ನೊಂದೆಡೆ ಸಿಸಿಬಿ ವಶದಲ್ಲಿರುವ ಸಂಜನಾ ನಿನ್ನೆ ರಾತ್ರಿ ಬಹಳ ಹೊತ್ತು ಅಳುತ್ತಾ ಕೂತಿದ್ದಳು ಎಂಬ ಮಾಹಿತಿ ಹೊರಬಿದ್ದಿದೆ. ನನಗೆ ತಂದೆ ತಾಯಿಯನ್ನು ನೋಡಬೇಕು. ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಸಂಜನಾ ತಮ್ಮ ಜತೆಗಿದ್ದ ಮಹಿಳಾ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಮಾದಕ ದ್ರವ್ಯ ಹಗರಣ ರಾಜ್ಯಸಭೆಯಲ್ಲಿ  ಪ್ರತಿಧ್ವನಿಸಿದೆ. ಕೇವಲ ಬೆರಳೆಣಿಕೆ ಮಂದಿ ಮಾಡಿದ ತಪ್ಪಿಗೆ ಇಡೀ ಚಿತ್ರೋದ್ಯಮವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ ಎಂದು ಜಯಾ ಬಚ್ಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇದಕ್ಕೆ ಕಂಗನಾ ರಣಾವತ್ ಪ್ರತ್ಯುತ್ತರ ನೀಡಿದ್ದು, ಜಯಾ ಬಚ್ಚನ್ ಹೇಳಿಕೆಯನ್ನು ಖಂಡಿಸಿದ್ದಾರೆ.

.

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!