Wednesday, November 30, 2022

ಚಾಮುಂಡಿ ದೇವಿಯ ದರ್ಶನ ಪಡೆದ ರಾಹುಲ್ ಗಾಂಧಿ

Follow Us

newsics.com

ಮೈಸೂರು:  ಭಾರತ್ ಜೋಡೋ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಡದೇವತೆ ಚಾಮುಂಡಿಯ ದರ್ಶನ ಪಡೆದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು  ಶಾಸಕಾಂಗ ಪಕ್ಷದ  ನಾಯಕ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಜತೆಗಿದ್ದರು.

ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ, ಅವಶೇಷಗಳಡಿಯಲ್ಲಿ ಕಾರ್ಮಿಕರು

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!