Saturday, November 27, 2021

ರಾಜ್ಯದ ಹಲವೆಡೆ ಮಳೆ

Follow Us

ಬೆಂಗಳೂರು: ರಾಜ್ಯ ರಾಜಧಾನಿ ಸೇರಿ ಹಲವೆಡೆ ಬುಧವಾರ ರಾತ್ರಿ ಗುಡುಗುಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಆಲಿಕಲ್ಲುಸಹಿತ ಭಾರಿ ಮಳೆಯಾಗಿದೆ.
ಕೊಡಗಿನ ವಿರಾಜಪೇಟೆ, ಗೋಣಿಕೊಪ್ಪ, ಸಿದ್ದಾಪುರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ. ಶಿವಮೊಗ್ಗದಲ್ಲಿ ಬುಧವಾರ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಬಳಿಕ ಭಾರೀ ಮಳೆ ಸುರಿದಿದೆ. ಜನಸಾಮಾನ್ಯರಿಗೆ ಒಂದೆಡೆ ಕೊರೋನಾ ಆತಂಕ, ಮತ್ತೊಂದೆಡೆ ಮಳೆ ಭಯವೂ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!