newsics.com
ಬೆಂಗಳೂರು: ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಅಸ್ಸಾಂ, ಮಣಿಪುರ, ಕೇರಳ, ಮಿಜೋರಾಂ ಇಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಮುಂಗಾರು ಕೊಂಚ ವಿಳಂಬವಾಗಲಿದ್ದು, ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 30 ರವರೆಗೆ ಕರ್ನಾಟಕ, ಕೇರಳ, ತೆಲಂಗಾಣ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.