Wednesday, October 28, 2020

ಕರಾವಳಿಯಲ್ಲಿ ನಾಳೆ ಮಳೆ; ಅ.25ರಂದು 8 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆ

newsics.com
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 25 ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದ್ದು, ಕರಾವಳಿ ಪ್ರದೇಶದಲ್ಲಿ ಸಕ್ರಿಯವಾಗಿದೆ. ರಾಯಚೂರಿನಲ್ಲಿ ಅತಿ ಗರಿಷ್ಠ ಅಂದರೆ 30.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್ ಹಾಗೂ ಮಂಡ್ಯದಲ್ಲಿ ಕನಿಷ್ಠ ಅಂದರೆ 18.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ 8 ಸೆಂ.ಮೀ. ಮಳೆಯಾಗಿದೆ. ಪಣಂಬೂರ್, ಕ್ಯಾಸಲ್ ರಾಕ್‌ನಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಗೋಕರ್ಣ, ಕಾರವಾರ, ಅಂಕೋಲಾ, ಮುಲ್ಕಿ, ಮಾಣಿ, ಆಗುಂಬೆ, ಪುತ್ತೂರು, ಧರ್ಮಸ್ಥಳ, ಕಿರವತ್ತಿ, ಬ್ರಹ್ಮಾವರ, ಉಪ್ಪಿನಂಗಡಿ, ಯಲ್ಲಾಪುರ, ಮಂಚಿಕೇರಿ, ಲೋಂಡಾ, ಹೊನ್ನಾವರ, ಅಥಣಿ, ಕುಡಚಿ, ಸಕಲೇಶಪುರ, ಮಡಿಕೇರಿ, ಕೊಪ್ಪದಲ್ಲಿ ಮಳೆಯಾಗಿದೆ.

ಇದು ಅಪರೂಪದ ಧಾಮ; ಶೋಷಿತ ಪತಿಯರಿಗಾಗಿ ಆಶ್ರಮ!

ಎಸಿ, ಡಿವೈಎಸ್ಪಿ ಕಾರಿನ ಮೇಲೆ ಕಲ್ಲು ತೂರಾಟ; ಉದ್ವಿಗ್ನ ಸ್ಥಿತಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಆರೋಪಿಗಳ ಖುಲಾಸೆ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧಾರ

ಚಿರಂಜೀವಿ ಸರ್ಜಾ ನಟನೆಯ ಕ್ಷತ್ರಿಯ ಚಿತ್ರದ ಟೀಸರ್ ರಿಲೀಸ್

ನ್ಯೂಜಿಲೆಂಡ್ ಚುನಾವಣೆಯಲ್ಲಿ ಜಯಭೇರಿ; ಪ್ರಧಾನಿಯಾಗಿ ಆರ್ಡೆರ್ನ್ ಮುಂದುವರಿಕೆ

ಜಾಗತಿಕ ಹಸಿವು ಸೂಚ್ಯಂಕ; ಹಸಿವು ನೀಗಿಸುವಲ್ಲಿ ಪಾಕ್ ಗಿಂತ ಕೆಳಗಿಳಿದ ಭಾರತ

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!