Friday, July 1, 2022

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರಿಕೆ ಸಾಧ್ಯತೆ

Follow Us

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಒಳನಾಡಿನಲ್ಲಿ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೋಡ ಕವಿದ ವಾತಾವರಣ ಉಂಟಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ, ಬಳ್ಳಾರಿ, ಯಾದಗಿರಿ, ಶಿವಮೊಗ್ಗ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು,
ಇದರ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯೂ‌ ಇದೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
- Advertisement -
error: Content is protected !!