Wednesday, November 30, 2022

ಸಚಿವ ಸ್ಥಾನಕ್ಕೆ ಲಾಬಿ: ಸಿಎಂ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

Follow Us

newsics.com

ಬೆಂಗಳೂರು: ದಸರಾ ಬಳಿಕ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಯಾಗಲಿದೆ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಯಿಂದ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಬಿರುಸುಪಡೆದುಕೊಂಡಿದೆ

ಈ ಹಿನ್ನೆಲೆಯಲ್ಲಿ ಸಂಪುಟ ಸೇರಲು ಹಠ ತೊಟ್ಟಿರುವ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಆರ್ ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ರಮೇಶ್ ಜಾರಕಿ ಹೊಳಿ ಮುಖ್ಯಮಂತ್ರಿ  ಬೊಮ್ಮಾಯಿ ಜತೆ ಮಾತುಕತೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!