Wednesday, November 30, 2022

ಅತ್ಯಾಚಾರ ಆರೋಪ: ಮಾಜಿ ಸಚಿವ ಬೆಂಗಳೂರಿನಲ್ಲಿ ಸೆರೆ

Follow Us

newsics.com

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಅಣ್ಣಾಡಿಎಂಕೆ ಪಕ್ಷದ ಮಾಜಿ ಸಚಿವ ಎಂ ಮಣಿಕಂಠನ್ ಪೊಲೀಸರ ಅತಿಥಿಯಾಗಿದ್ದಾನೆ.

ಚೆನ್ನೈ ನಗರ ಪೊಲೀಸ್ ಸಿಬ್ಬಂದಿ ಬೆಂಗಳೂರಿನಲ್ಲಿ ಮಾಜಿ ಸಚಿವ ಮಣಿಕಂಠನ್ ಅವರನ್ನು ಬಂಧಿಸಿದೆ.

ಮಲೇಷ್ಯಾದ ಮಹಿಳೆಯೊಬ್ಬರ ಮೇಲೆ ಮಣಿಕಂಠನ್ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

ಬಳಿಕ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಮಣಿಕಂಠನ್ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಈ ಅರ್ಜಿ ತಳ್ಳಿ ಹಾಕಿದ ಬಳಿಕ ಆರೋಪಿ ಸಚಿವ ತಲೆಮರೆಸಿಕೊಂಡಿದ್ದರು.

ಇದೀಗ ಅಂತಿಮವಾಗಿ ಬೆಂಗಳೂರಿನಲ್ಲಿ ಸಚಿವ ಮಣಿಕಂಠನ್ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!