ಅತ್ಯಾಚಾರ ಆರೋಪ: ಮಾಜಿ ಸಚಿವ ಬೆಂಗಳೂರಿನಲ್ಲಿ ಸೆರೆ

newsics.com ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಅಣ್ಣಾಡಿಎಂಕೆ ಪಕ್ಷದ ಮಾಜಿ ಸಚಿವ ಎಂ ಮಣಿಕಂಠನ್ ಪೊಲೀಸರ ಅತಿಥಿಯಾಗಿದ್ದಾನೆ. ಚೆನ್ನೈ ನಗರ ಪೊಲೀಸ್ ಸಿಬ್ಬಂದಿ ಬೆಂಗಳೂರಿನಲ್ಲಿ ಮಾಜಿ ಸಚಿವ ಮಣಿಕಂಠನ್ ಅವರನ್ನು ಬಂಧಿಸಿದೆ. ಮಲೇಷ್ಯಾದ ಮಹಿಳೆಯೊಬ್ಬರ ಮೇಲೆ ಮಣಿಕಂಠನ್ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ. ಬಳಿಕ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಮಣಿಕಂಠನ್ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಈ ಅರ್ಜಿ ತಳ್ಳಿ ಹಾಕಿದ ಬಳಿಕ ಆರೋಪಿ ಸಚಿವ ತಲೆಮರೆಸಿಕೊಂಡಿದ್ದರು. ಇದೀಗ ಅಂತಿಮವಾಗಿ ಬೆಂಗಳೂರಿನಲ್ಲಿ ಸಚಿವ … Continue reading ಅತ್ಯಾಚಾರ ಆರೋಪ: ಮಾಜಿ ಸಚಿವ ಬೆಂಗಳೂರಿನಲ್ಲಿ ಸೆರೆ