Saturday, November 26, 2022

ಅತ್ಯಾಚಾರ ಯತ್ನಕ್ಕೆ ಗುರಿಯಾಗಿದ್ದ ಕೊರೋನಾ ಸೋಂಕಿತೆ ಸಾವು

Follow Us

newsics.com

ಕಲಬುರ್ಗಿ: ಜಿಮ್ಸ್  ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅತ್ಯಾಚಾರ ಯತ್ನಕ್ಕೆ ಗುರಿಯಾಗಿದ್ದ 25 ವರ್ಷದ ಯುವತಿ ಮೃತಪಟ್ಟಿದ್ದಾಳೆ.

ತೀವ್ರ ಶ್ವಾಸಕೋಶದ ತೊಂದರೆಯಿಂದ ಅವರು ಬಳಲುತ್ತಿದ್ದರು. ಜೂನ್ 6ರಂದು ಅವರು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರ ಮಧ್ಯರಾತ್ರಿ 12 ಗಂಟೆಗೆ ಖಾಸಗಿ ಆ್ಯಂಬುಲೆನ್ಸ್ ಚಾಲಕನೊಬ್ಬ ಅವರ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದ. ಯುವತಿ ಕಿರುಚಿದ್ದನ್ನು ಕೇಳಿದ ಸಿಬ್ಬಂದಿ ತಕ್ಷಣ ಆಕೆಯನ್ನು ರಕ್ಷಿಸಿದ್ದರು.

ಆರೋಪಿ ಆ್ಯಂಬುಲೆನ್ಸ್ ಚಾಲಕನನ್ನು ಈಗಾಗಲೇ ಬಂಧಿಸಲಾಗಿದೆ.

ಐಟಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಆಟೋಮೇಷನ್: 30 ಲಕ್ಷ ನೌಕರಿ ಕಡಿತ ಸಂಭವ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!