Thursday, December 8, 2022

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ದೇವಸ್ಥಾನದ ಪೂಜಾರಿ ಬಂಧನ

Follow Us

newsics.com

ರಾಯಚೂರು: ದೇವಸ್ಥಾನಕ್ಕೆ ತಾಯತ ಕಟ್ಟಲು ಬಂದಿದ್ದ ಎಂಟು ವರ್ಷದ ಬಾಲಕಿ ಮೇಲೆ ಅಲ್ಲಿನ ಪೂಜಾರಿ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.  ರಾಯಚೂರು ಜಿಲ್ಲೆಯ ದೇವ ದುರ್ಗ ತಾಲೂಕಿನ ಜಾಲ ಹಳ್ಳಿ ಎಂಬಲ್ಲಿ ಈ ಪ್ರಕರಣ ವರದಿಯಾಗಿದೆ.

ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ತಾಯತ ಕಟ್ಟಲು ಬಂದಿದ್ದ ವೇಳೆ ದೇವಸ್ಥಾನದ ಪೂಜಾರಿ  ಅಯ್ಯಪ್ಪ  ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಜಾಲ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!