Monday, October 3, 2022

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

Follow Us

newsics.com

ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ.

ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ ನೆರವಾಗಲಿದೆ.

ಟಾಟಾ ಅವರ ಜನರಲ್‌ ಮ್ಯಾನೇಜರ್ ಆಗಿರುವ 25 ವರ್ಷದ ಶಾಂತನು ನಾಯ್ಡು ಅವರು ವೃದ್ಧರಿಗೆಂದೇ ‘ಗುಡ್‌ ಫೆಲ್ಲೋಸ್‌’ ಎನ್ನುವ ಕಂಪನಿ ಸ್ಥಾಪನೆ ಮಾಡಿದ್ದು, ಅದರಲ್ಲಿ ರತನ್‌ ಟಾಟಾ ಅವರು ಹೂಡಿಕೆ ಮಾಡಲಿದ್ದಾರೆ. ಅದರೆ ಎಷ್ಟು ಬಂಡವಾಳ ಹೂಡಲಿದ್ದಾರೆ ಎನ್ನುವುದು ಇನ್ನೂ‌ ಬಹಿರಂಗವಾಗಿಲ್ಲ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರತನ್‌ ಟಾಟಾ, ಒಡನಾಡಿಯನ್ನು ಬಯಸುತ್ತಾ ನೀವು ಏಕಾಂಗಿಯಾಗಿ ಸಮಯ ಕಳೆಯುವವರೆಗೂ ನಿಮಗೆ ಒಂಟಿತನ ಅನುಭವದ ಬಗ್ಗೆ ತಿಳಿಯುವುದಿಲ್ಲ ಎಂದು ಹೇಳಿದ್ದಾರೆ.

ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತೇನೆ ಎಂದಿದ್ದು ತಮಾಷೆಗೆ: ಎಲಾನ್ ಮಸ್ಕ್

ಬೆಂಗಳೂರಿನಲ್ಲಿ ಇಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

ಮೂರುವರೆ ಕಿಮೀ‌ ಉದ್ದದ ‘ವಾಸುಕಿ’ ರೈಲಲ್ಲಿ ಸರಕು ಸಾಗಣೆ ಪ್ರಯೋಗ ಯಶಸ್ವಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!