Saturday, April 17, 2021

ನ್ಯಾಯವಾದಿ ನೌಷಾದ್ ಹತ್ಯೆ: ಸಿಸಿಬಿ ಪೊಲೀಸರಿಂದ ರವಿ ಪೂಜಾರಿ ವಿಚಾರಣೆ

ಬೆಂಗಳೂರು: ನ್ಯಾಯವಾದಿ ನೌಷಾದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ರವಿ ಪೂಜಾರಿಯನ್ನು  10 ದಿನಗಳ ಕಾಲ ಸಿಸಿಬಿ ಪೊಲೀಸ್ ವಶಕ್ಕೆ  ಒಪ್ಪಿಸಲಾಗಿದೆ. ಮಂಗಳೂರಿನಲ್ಲಿ ನ್ಯಾಯವಾದಿಯಾಗಿದ್ದ ನೌಷಾದ್ ಅವರನ್ನು ಹತ್ಯೆ ಮಾಡಲಾಗಿತ್ತು. ನೌಷಾದ್ ಭಟ್ಕಳ ಮೂಲದವರಾಗಿದ್ದು, ಮಂಗಳೂರಿನಲ್ಲಿ ವಕೀಲ ವೃತ್ತಿ ಮಾಡುತ್ತಿದ್ದರು. ರವಿ ಪೂಜಾರಿ ಎದುರಿಸುತ್ತಿರುವ ಗಂಭೀರ ಪ್ರಕರಣಗಳಲ್ಲಿ ಇದು ಕೂಡ ಒಂದಾಗಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!