Monday, July 4, 2022

ರಾಜ್ಯ ಬಿಜೆಪಿಗೆ ಹೊಸ ಪದಾಧಿಕಾರಿಗಳ ನೇಮಕ

Follow Us

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅದೇ ರೀತಿ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ರಾಜ್ಯ ಉಪಾಧ್ಯಕ್ಷರು:
ಅರವಿಂದ ಲಿಂಬಾವಳಿ, ನಿರ್ಮಲ್ ಕುಮರ್ ಸುರಾನಾ, ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್, ತೇಜಸ್ವಿನಿ ಅನಂತಕುಮಾರ್, ಪ್ರತಾಪ ಸಿಂಹ, ಎಂ.ಬಿ. ನಂದೀಶ್, ಬಿ.ವೈ. ವಿಜಯೇಂದ್ರ, ಎಂ. ಶಂಕರಪ್ಪ, ಎಂ. ರಾಜೇಂದ್ರ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳು:
ಎನ್. ರವಿಕುಮಾರ್, ಸಿದ್ದರಾಜು, ಅಶ್ವಥ್ ನಾರಾಯಣ, ಮಹೇಶ್ ತೆಂಗಿನಕಾಯಿ.
ರಾಜ್ಯ ಕಾರ್ಯದರ್ಶಿಗಳು:
ಸತೀಶ್ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್. ಕೇಶವಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯರುದ್ರೇಶ್, ಭಾರತಿ ಮಗ್ದುಮ್, ಹೇಮಾವತಿ ನಾಯಕ್, ಉಜ್ವಲಾ ಬಡವಣ್ಣಾಜೆ, ಕೆ.ಎಸ್. ನವೀನ್, ವಿನಯ್ ಬಿದರೆ.
ರಾಜ್ಯ ಖಜಾಂಚಿಗಳು:
ಸುಬ್ಬ ನರಸಿಂಹ, ಲೆಹರ್ ಸಿಂಗ್ ಸಿರೋಯಾ.
ಮೋರ್ಚಾ ರಾಜ್ಯ ಅಧ್ಯಕ್ಷರು:
ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಸಂದೀಪ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗೀತಾ ವಿವೇಕಾನಂದ, ರೈತ ಮೋರ್ಚಾ ಅಧ್ಯಕ್ಷರಾಗಿ ಈರಣ್ಣ ಕಡಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಅಶೋಕ ಗಸ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಚಲವಾದಿ ನಾರಾಯಣಸ್ವಾಮಿ, ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ತಿಪ್ಪರಾಜು ಹವಾಲ್ದಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮುಜಮಿಲ್ ಬಾಬು ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೇಕಲ್ಲು, ರಾಜ್ಯ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ. ಪ್ರಕೋಷ್ಟಗಳ ಸಂಯೋಜಕರಾಗಿ ಎಂ.ಬಿ. ಭಾನುಪ್ರಕಾಶ್, ಡಾ.ಎ.ಹೆಚ್. ಶಿವಯೋಗಿಸ್ವಾಮಿ ಅವರನ್ನು ನೇಮಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!