newsics.com
ವಿಜಯಪುರ: 80 ಅಡಿ ಆಳವಿರುವ ಬಾವಿಯಲ್ಲಿ ಬಿದ್ದ ವ್ಯಕ್ತಿಯೋರ್ವನನ್ನು ರಕ್ಷಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ಅಸ್ಲಂ ಮೌಲಾಸಾಹೇಬ್ ನದಾಫ್ ಎಂಬಾತ ಕಂಠಪೂರ್ತಿ ಮದ್ಯ ಸೇವಿಸಿ ನಡೆದು ಬರುತ್ತಿದ್ದ ವೇಳೆ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದಾನೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿಂದಗಿ ಅಗ್ನಿ ಶಾಮಕ ದಳದ ಸಿಬ್ಬಂದಿ 80 ಅಡಿ ಆಳದ ಬಾವಿಗೆ ಬಿದ್ದಿದ್ದ ಅಸ್ಲಾಂನನ್ನು ರಕ್ಷಣೆ ಮಾಡಿದ್ದಾರೆ.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚುನಾವಣೆ ಘೋಷಣೆ ಮುನ್ನವೇ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಸಿದ್ದು ವರುಣಾದಿಂದ ಸ್ಪರ್ಧೆ
ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್‌ಗೆ ತಲಾ 200 ರೂ. ಸಬ್ಸಿಡಿ