Wednesday, November 30, 2022

ರಾಜ್ಯದಲ್ಲಿ ಮತ್ತೆ 4 ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ

Follow Us

newsics.com
ಬೆಂಗಳೂರು: ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿದೆ.
ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮವನ್ನು ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಎಸಿ ಇರುವ ಅಂಗಡಿ,  ಶಾಪಿಂಗ್ ಮಾಲ್ ಹೊರತುಪಡಿಸಿ ಉಳಿದ ಅಂಗಡಿಗಳನ್ನು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

 

ಕೋವಾಕ್ಸಿನ್ ಲಸಿಕೆ ಶೇ 77.8ರಷ್ಟು ಪರಿಣಾಮಕಾರಿ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!