Saturday, November 26, 2022

ಕೇಂದ್ರೀಯ ವಿವಿ ವಿಶ್ರಾಂತ ಕುಲಪತಿ‌ ಮಹೇಶ್ವರಯ್ಯ ನಿಧನ

Follow Us

newsics.com

ಬೆಂಗಳೂರು: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಭಾಷಾಶಾಸ್ತ್ರಜ್ಞರಾಗಿದ್ದ ಪ್ರೊ: ಎಚ್.ಎಂ.ಮಹೇಶ್ವರಯ್ಯ(70) ಭಾನುವಾರ ನಿಧನರಾದರು.

ಶಿವಮೊಗ್ಗ ಮೂಲದವರಾಗಿದ್ದ ಮಹೇಶ್ವರಯ್ಯ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಾಗಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು‌ ತಿಳಿಸಿವೆ. ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!