newsics.com
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಕಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಒಟ್ಟು 13 ರಾಜ್ಯಗಳ ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಯರನ್ನು ನೇಮಿಸಲಾಗಿದ್ದು, ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಲಾಗಿದೆ.
ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.