Tuesday, April 13, 2021

ಕನಕಪುರದಲ್ಲಿ ರಾಕೆಟ್​ ಲಾಂಚರ್ ಪತ್ತೆ, ಮಿಲಿಟರಿಯಿಂದ ಪರಿಶೀಲನೆ

ರಾಮನಗರ: ಕನಕಪುರ ತಾಲೂಕಿನ ‌ಬೊಮ್ಮಸಂದ್ರ ಗ್ರಾಮದ ಬಳಿ ಸೋಮವಾರ ಪತ್ತೆಯಾಗಿದ್ದ ಸ್ಫೋಟಕಗಳು ರಾಕೆಟ್​ ಲಾಂಚರ್​ ಎಂದು ತಿಳಿದುಬಂದಿದ್ದು, ಪರಿಶೀಲನೆಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಮಿಲಿಟರಿ ಪಡೆ ಆಗಮಿಸಿವೆ.
ಸೈನಿಕರ ತರಬೇತಿ ವೇಳೆ ಬಳಸುವ ಈ ಲಾಂಚರ್‌ ಶಸ್ತ್ರಗಳು ಗ್ರಾಮದ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದವು. ಸೋಮವಾರವೇ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಎಫ್‌ಎಸ್‌ಎಲ್ ತಂಡ ಭೇಟಿ ನೀಡಿತ್ತು. ಮಂಗಳವಾರವೂ ಪರಿಶೀಲನೆ ಮುಂದುವರಿಯಿತು. ಸ್ಥಳಕ್ಕೆ ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾತನೂರು ಠಾಣೆ ವ್ಯಾಪ್ತಿಯಲ್ಲಿ ಸೈನಿಕರು ಬಳಸುತ್ತಿದ್ದ 4 ರಾಕೆಟ್ ಲಾಂಚರ್ ಸೋಮವಾರ ಪತ್ತೆಯಾಗಿದ್ದವು. ಆ ಪೈಕಿ ಸೋಮವಾರವೇ 3 ಸ್ಫೋಟಗೊಂಡಿದ್ದು, 1 ಜೀವಂತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!