Wednesday, November 30, 2022

ಎಸ್ ಎಂ ಕೃಷ್ಣ ಆಸ್ಪತ್ರೆಯಿಂದ ಬಿಡುಗಡೆ

Follow Us

newsics.com

ಬೆಂಗಳೂರು: ಜ್ವರ ಮತ್ತು ಸೋಂಕಿನಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಚೇತರಿಸಿಕೊಂಡಿ್ದ್ದಾರೆ. ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಎಸ್ ಎಂ ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿದೆ. ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಅವರಿಗೆ ಸೂಚಿಸಲಾಗಿದೆ.

90 ಹರೆಯದ ಎಸ್ ಎಂ ಕೃಷ್ಣ ಅವರು ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!