Wednesday, August 4, 2021

ಸಿಸಿಬಿ ವಿಚಾರಣೆಗೆ ಹಾಜರಾದ ಪ್ರಶಾಂತ್ ಸಂಬರಗಿ

Follow Us

ಬೆಂಗಳೂರು: ಸಿಸಿಬಿ ಸಮನ್ಸ್ ಹಿನ್ನೆಲೆಯಲ್ಲಿ ಪ್ರಶಾಂತ್ ಸಂಬರಗಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಕೆಲವು ದಾಖಲೆ ಪತ್ರಗಳೊಂದಿಗೆ ಅವರು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ.  ಎಸಿಪಿ  ಗೌತಮ್  ಕುಮಾರ್ ನೇತೃತ್ವದ ತಂಡ ಸಂಬರಗಿ ಅವರನ್ನು ವಿಚಾರಣೆಗೆ ಗುರಿಪಡಿಸಲಿದೆ.

ವಿಚಾರಣೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಂಬರಗಿ , ಎಲ್ಲ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ನೀಡುವುದಾಗಿ ಹೇಳಿದರು. ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಮಾಡಿರುವ ಆರೋಪಗಳು ಸತ್ಯ. ಈ ಸಂಬಂಧ ದಾಖಲೆಗಳನ್ನು  ಅಧಿಕಾರಿಗಳಿಗೆ ಸಲ್ಲಿಸುತ್ತೇನೆ ಎಂದು ಸಂಬರಗಿ ತಿಳಿಸಿದರು.

ಸಂಬರಗಿ ಮಾಡಿರುವ ಆರೋಪಗಳನ್ನು ಶಾಸಕ ಜಮೀರ್ ಈಗಾಗಲೇ ತಳ್ಳಿಹಾಕಿದ್ದಾರೆ. ಆರೋಪ ಸಾಬೀತಾದರೆ ತಮ್ಮ ಎಲ್ಲ ಆಸ್ತಿಯನ್ನು ಸರ್ಕಾರಕ್ಕೆ ನೀಡುವುದಾಗಿ ಜಮೀರ್ ಘೋಷಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

newsics.com ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ. ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2...

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ

newsics.com ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ‌ಮಾಡಿದ ಘಟನೆ ಕೋಲಾರದ ಮಾಲೂರು ಬಳಿ ನಡೆದಿದೆ. ಬಾಲಕಿ ತಂದೆತಾಯಿ ತಮಿಳುನಾಡಿಗೆ ಹೋದ ವೇಳೆ...

ವಾಟ್ಸ್’ಆ್ಯಪ್ ನಲ್ಲಿನ್ನು ಒಂದು ಬಾರಿ ಫೋಟೋ, ವಿಡಿಯೋ ನೋಡಿದ ಬಳಿಕ ಮಾಯ

newsics.com ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ ಹೊಸ ಫೀಚರ್ ಪರಿಚಯಿಸಿದೆ. ಈ ಬಾರಿ View Once ಎನ್ನುವ ಆಯ್ಕೆ ಪರಿಚಯಿದೆ. ವಾಟ್ಸ್ಆ್ಯಪ್ ಮೂಲಕ ಫೋಟೊ ಮತ್ತು ವಿಡಿಯೊಗಳನ್ನು view Once ಆಯ್ಕೆಯ ಮೂಲಕ...
- Advertisement -
error: Content is protected !!