Saturday, November 26, 2022

ನಟ ಸಂಚಾರಿ ವಿಜಯ್’ಗೆ ಗಂಭೀರ ಸ್ವರೂಪದ ಬ್ರೈನ್ ಇಂಜ್ಯೂರಿ

Follow Us

newsics.com

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿ ಮುಂದುವರಿದಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರಾದ ಡಾ. ಅರುಣ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಮೆದುಳಿಗೆ ಅತ್ಯಂತ ಗಂಭೀರ ಸ್ವರೂಪದ ಗಾಯಗಳಾಗಿವೆ. ಬ್ರೈನ್ ಚಟುವಟಿಕೆ ಸ್ಥಗಿತಗೊಂಡಿದೆ. ಇದು ಆತಂಕದ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ಅಪಘಾತ ನಡೆದು 36 ಗಂಟೆ ಕಳೆದರೂ ಉಸಿರಾಟ ಮಟ್ಟ ಹೆಚ್ಚಿಲ್ಲ. ವೈದ್ಯ ಸಮೂಹ ಅವರನ್ನು ಬದುಕಿಸಲು ಅಪಾಯದಿಂದ ಪಾರು ಮಾಡಲು ಎಲ್ಲ ಪ್ರಯತ್ನ ನಡೆಸುತ್ತಿದೆ ಎಂದು ಡಾ. ಅರುಣ್ ನಾಯಕ್ ತಿಳಿಸಿದ್ದಾರೆ.

ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಇಲ್ಲ, ಅಂಗಾಂಗ ದಾನಕ್ಕೆ ಚಿಂತನೆ

ಶಿಮ್ಲಾಕ್ಕೆ ಪ್ರವಾಸಿಗರ ದಂಡು: ವಾಹನಗಳ ಮೈಲು ಉದ್ದದ ಸಾಲು

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!