Monday, October 3, 2022

ನಟಿ ದೀಪಿಕಾ ಕಾಮಯ್ಯ ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್

Follow Us

NEWSICS.COM

ಬೆಂಗಳೂರು: ಚಂದನವನದ ‘ಚಿಂಗಾರಿ’ ನಟಿ ದೀಪಿಕಾ ಕಾಮಯ್ಯ ಇನ್ಸ್ಟಾಗ್ರಾಂ ಖಾತೆ ಎರಡು ಮೂರು ದಿನಗಳಿಂದ ಹ್ಯಾಕ್ ಆಗಿದೆ.

ಆರಂಭದಲ್ಲಿ ಬೇರೆ ಬೇರೆ ರೀತಿಯ ಲೋಗೋಗಳನ್ನು ಶೇರ್ ಮಾಡಲಾಗುತ್ತಿತ್ತು ನಂತರ ದೀಪಿಕಾ ಅವರ ಎಲ್ಲ ಪೋಸ್ಟ್ ಗಳನ್ನು ಡಿಲೀಟ್ ಮಾಡಲಾಗಿದೆ.
ಹ್ಯಾಕ್ ಮಾಡಿದ ಕಿಡಿಗೇಡಿಗಳು ಸ್ಟೋರಿಯಲ್ಲಿ ಇಂಗ್ಲಿಷ್ ಹಾಡಿನ ಲಿಂಕ್ ಗಳನ್ನು ಶೇರ್ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇಬ್ಬರು ಖಾತೆಯನ್ನು ನಿರ್ವಹಿಸುತ್ತಿರಬಹುದು ಎಂದು ಅನುಮಾನಿಸಲಾಗಿದೆ.

ದೀಪಿಕಾ ಕಾಮಯ್ಯ ಅವರ 2 ಸಾವಿರಕ್ಕೂ ಹೆಚ್ಚು ಫೋಟೋಗಳಿದ್ದು, 87 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಖಾತೆ ಕೂಡ ವೆರಿಫೈಡ್ ಆಗಿದೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ದೀಪಿಕಾ ಸದ್ಯ ವಿದೇಶದಲ್ಲಿ ನೆಲೆಸಿದ್ದಾರೆ.

ಬಿಗ್’ಬಿ ಸಿನಿ ಪಯಣಕ್ಕೆ 51 ವರ್ಷ: ಅಭಿಮಾನಿಯಿಂದ ಸ್ಪೆಷಲ್ ಗಿಫ್ಟ್

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!