newsics.com
ಬೆಂಗಳೂರು: ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ನಟಿ ರಾಗಿಣಿ ಸೇರಿ ಐವರು ಪೆಡ್ಲರ್ಗಳು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದರೆ, ನಟಿ ಸಂಜನಾರನ್ನು ಮತ್ತೆ ಮೂರು (ಸೆ.16) ದಿನ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ನಟಿ ಸಂಜನಾ ಇದುವರೆಗೂ ವಿಚಾರಣೆಗೆ ಸರಿಯಾಗಿ ಸಹಕರಿಸದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿದ್ದರು. ಸಿಸಿಬಿ ಅಧಿಕಾರಿಗಳ ಮನವಿಯನ್ನು 1ನೇ ಎಸಿಎಂಎಂ ನ್ಯಾಯಾಲಯ ಪುರಸ್ಕರಿಸಿದೆ.
ಮತ್ತೆ ಮೂರು ದಿನ ಸಂಜನಾ ಸಿಸಿಬಿ ವಶಕ್ಕೆ
Follow Us