Friday, May 20, 2022

ಸಂಜನಾ , ರಾಗಿಣಿ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾ

Follow Us

Newsics.com

ಬೆಂಗಳೂರು: ಮಾದಕ ದ್ರವ್ಯ  ಜಾಲದ  ನಂಟಿನ  ಆರೋಪದ ಹಿನ್ನೆಲೆಯಲ್ಲಿ  ಬಂಧನದಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರ ಜಾಮೀನು ಅರ್ಜಿ ಯನ್ನು ಹೈಕೋರ್ಟ್  ಇಂದು  ತಳ್ಳಿಹಾಕಿದೆ.  ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ.

ಅಕ್ಟೋಬರ್ 24 ರಂದು ವಿಚಾರಣೆ ಪೂರ್ತಿಗೊಳಿಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಶ್ರೀನಿವಾಸ್ ದಿನೇಶ್ ಕುಮಾರ್  ಇಬ್ಬರು ನಟಿಯರ ಜಾಮೀನು ಅರ್ಜಿಯನ್ನು ತಳ್ಳಿಹಾಕಿದ್ದಾರೆ.

ಇದೀಗ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ನಟಿಯರು ಮೇಲ್ಮನವಿ ಸಲ್ಲಿಸಬೇಕಾಗಿದೆ

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!