newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸ್ಯಾಕ್ಸೋಫೋನ್ ಕಲಾವಿದರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪುತ್ತೂರು ತಾಲೂಕಿನ ವಿಟ್ಲ ಸಮೀಪದ ಪಳಿಕೆ ನಿವಾಸಿ ಪ್ರಶಾಂತ ಪೂಜಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ.
ತನ್ನ ಬಳಿ ಸ್ಯಾಕ್ಸೋಫೋನ್ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಹಲವು ದಿನಗಳಿಂದ ಪ್ರಶಾಂತ್ ಪೂಜಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ಬಾಲಕನ ಪೋಷಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ಪ್ರಶಾಂತ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೋಟೆಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಜ್ಯೋತಿಷಿ ಕೊಲೆ, ಬಿಗುವಿನ ಸ್ಥಿತಿ
ನೌಕರರು, ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡಲು ಸರ್ಕಾರ ಆದೇಶ
ಏಳರ ಬಾಲೆ ಈಗ ವಿಶ್ವದ ಕಿರಿಯ ಲೇಖಕಿ
ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ
ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ