ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ; ಪೊಲೀಸ್ ವಶಕ್ಕೆ ಸ್ಯಾಕ್ಸೋಫೋನ್ ಗುರು

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸ್ಯಾಕ್ಸೋಫೋನ್ ಕಲಾವಿದರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪುತ್ತೂರು ತಾಲೂಕಿನ ವಿಟ್ಲ ಸಮೀಪದ ಪಳಿಕೆ ನಿವಾಸಿ ಪ್ರಶಾಂತ ಪೂಜಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ.ತನ್ನ ಬಳಿ ಸ್ಯಾಕ್ಸೋಫೋನ್ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಹಲವು ದಿನಗಳಿಂದ ಪ್ರಶಾಂತ್ ಪೂಜಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ಬಾಲಕನ ಪೋಷಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ಪ್ರಶಾಂತ್ ಪೂಜಾರಿಯನ್ನು … Continue reading ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ; ಪೊಲೀಸ್ ವಶಕ್ಕೆ ಸ್ಯಾಕ್ಸೋಫೋನ್ ಗುರು