newsics.com
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ.
ಕೊಡಗು, ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಮಂಗಳವಾರ ಸಾಧಾರಣ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಕೊಡಗು ಜಿಲ್ಲೆಯ ಭಾಗಮಂಡಲ, ಚೆಂಬು, ಕರಿಕಳ ಸೇರಿದಂತೆ ಆಸುಪಾಸಿನ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.
ಈ ಅಕಾಲಿಕ ಮಳೆಯಿಂದ ಅಡಕೆ, ಭತ್ತ, ಕಾಫಿ ಕೊಯ್ಲಿಗೆ ತೊಡಕಾಗಿ ಪರಿಣಮಿಸಿದೆ.
ರಾಮಚರಿತಮಾನಸ ಮಹಾಕಾವ್ಯವನ್ನು ಜೈಲಿನಲ್ಲೇ ‘ಆಂಗಿಕ’ ಭಾಷೆಗೆ ಅನುವಾದಿಸಿದ ಕೊಲೆ ಅಪರಾಧಿ
10 ದಿನಗಳ ಚಿಕಿತ್ಸೆಗಾಗಿ ಬರೋಬ್ಬರಿ ರೂ 54-ಲಕ್ಷ ಬಿಲ್ ಮಾಡಿದ ಆಸ್ಪತ್ರೆ