Tuesday, July 5, 2022

ಬ್ರಹ್ಮಗಿರಿ ಬೆಟ್ಟ ಕುಸಿತ: ನಾಪತ್ತೆಯಾದ ಐವರ ಬಗ್ಗೆ ದೊರೆತಿಲ್ಲ ಮಾಹಿತಿ

Follow Us

ಮಡಿಕೇರಿ: ಕೊಡಗಿನ ತಲಕಾವೇರಿ ಸಮೀಪ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ. ತಲಕಾವೇರಿ ದೇವಸ್ಥಾನದ ಅರ್ಚಕರಾದ ನಾರಾಯಣ ಆಚಾರ್, ಪತ್ನಿ ಶಾಂತ ಆಚಾರ್, ಅವರ ಸಹೋದರ ಆನಂದ ತೀರ್ಥ ಸ್ವಾಮಿ , ಸಹಾಯಕ ಅರ್ಚಕರಾದ ಪವನ್ ಮತ್ತು ರವಿ ಕಿರಣ್ ಬಗ್ಗೆ ಹುಡುಕಾಟ ಮುಂದುವರಿದಿದೆ.

ಸುಮಾರು ಐದು ಎಕರೆ ವ್ಯಾಪ್ತಿಯಲ್ಲಿನ ಭೂಮಿ ಗುಡ್ಡದ ಮೇಲಿನಿಂದ ಮಣ್ಣು ಬಿದ್ದು ಪೂರ್ತಿ ಹಾನಿಯಾಗಿದೆ. ಗುರುವಾರ ರಾತ್ರಿ ತನಕ ಶೋಧ ಕಾರ್ಯಾಚರಣೆ ನಡೆದಿತ್ತು, ಬಳಿಕ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಸ್ಥಗಿತಗೊಳಿಸಲಾಯಿತು. ಇಂದು ಮುಂಜಾನೆ ರಾಷ್ಟ್ರೀಯ ವಿಪತ್ತು ನಿರ್ವಹಣಾಪಡೆಯ ಯೋಧರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!